ಜಲಾನಯನ ಮಹೋತ್ಸವ-2025 : ಕುಂಟೋಜಿ,ಕವಡಿಮಟ್ಟಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ನೀರಾವರಿಗೆ ಆದ್ಯತೆ
ಮುದ್ದೇಬಿಹಾಳ : ಜಲಾನಯನ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಿರ್ಮಿಸಲಾಗುವ ಕೃಷಿ ಹೊಂಡ,ಜಿನುಗು ಕೆರೆ,ನಾಲಾ ಬದು,ತಡೆ ಅಣೆಗಳಿಂದ ತಾಲ್ಲೂಕಿನ ಕವಡಿಮಟ್ಟಿ ಹಾಗೂ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ಜಮೀನು ಅಭಿವೃದ್ಧಿಗೆ ಆದ್ಯತೆ ದೊರೆಯಲಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಸರ್ಕಾರಿ
Read More