ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ

Read More