ಮುದ್ದೇಬಿಹಾಳ : ವಿದ್ಯುತ್ ತಗುಲಿ ಕಂಬದಲ್ಲೇ ವ್ಯಕ್ತಿ ದುರ್ಮರಣ

ಮುದ್ದೇಬಿಹಾಳ : ವಿದ್ಯುತ್ ತಗುಲಿ ಕಂಬದಲ್ಲೇ ವ್ಯಕ್ತಿ ದುರ್ಮರಣ

ಮುದ್ದೇಬಿಹಾಳ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುಲ್ಲೂರ ಗ್ರಾಮದ ಕಾಲುವೆ ಪಕ್ಕದಲ್ಲಿರುವ ಬಸವೇಶ್ವರ ಗುಡಿಯ ಹತ್ತಿರ ಇರುವ ವಿದ್ಯುತ್ ಕಂಬದಲ್ಲಿ ಗುರುವಾರದಂದು ಸಂಜೆ ನಡೆದಿದೆ. ಈ ಕುರಿತು ಮೃತನ ಪತ್ನಿ ರೇಣುಕಾ ಚಲವಾದಿ ಪೊಲೀಸರಿಗೆ ದೂರು (ಕಲಂ: 194 BNSS)

Read More
ಜಯ ಕರ್ನಾಟಕ ಸಂಘಟನೆಗೆ ಸಿಂಧೆ ನೇಮಕ

ಜಯ ಕರ್ನಾಟಕ ಸಂಘಟನೆಗೆ ಸಿಂಧೆ ನೇಮಕ

ಮುದ್ದೇಬಿಹಾಳ : ಪಟ್ಟಣದ ನಿವಾಸಿ ಪರಶುರಾಮ ಸಿಂಧೆ ಅವರನ್ನು ಜಯ ಕರ್ನಾಟಕ ಸಂಘಟನೆಯ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಂಗಮೇಶಗೌಡ ದಾಶ್ಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಮುದ್ದೇಬಿಹಾಳ : ಎಳ್ಳ ಅಮವಾಸ್ಯೆಯ ನಿಮಿತ್ಯ ಶುಕ್ರವಾರ ತಾಲ್ಲೂಕಿನೆಲ್ಲೆಡೆ ರೈತರು ಸಂಭ್ರಮದಿAದ ಚರಗ ಚೆಲ್ಲಿದರು. ಬೆಳಗ್ಗೆಯಿಂದಲೇ ಚಕ್ಕಡಿ,ಟ್ರಾö್ಯಕ್ಟರ್, ಜೀಪು,ಕಾರು,ಬೈಕುಗಳಲ್ಲಿ ತಮ್ಮ ಹೊಲಗಳಿಗೆ ತೆರಳಿದ ರೈತರು ಭೂಮಿ ತಾಯಿಗೆ ಪೂಜೆ ಸಲ್ಲಿಸಿದರು.ಬಳಿಕ ವಿವಿಧ ಖಾದ್ಯಗಳನ್ನು ಚರಗದೂಟದಲ್ಲಿ ಸವಿದರು.ಜೋಳ,ಕಡಲೆ,ಕಬ್ಬು,ಸೂರ್ಯಕಾಂತಿ ಬೆಳೆಗಳು ಹೊಲದಲ್ಲಿದ್ದು ರೈತರು ತುಸು ಮಂದಹಾಸದಿAದ ಈ ವರ್ಷದ ಚರಗ ಚೆಲ್ಲಿದರು.

Read More