BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)
ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ ಹೊರಗುಳಿದಿದ್ದಾರೆ. ಸೂರ್ಯ ಕುಮಾರ್ ಯಾದವ್ ತಂಡವನ್ನ ಮುನ್ನಡೆಸಲಿದ್ದಾರೆ. ತಂಡದಲ್ಲಿ ಯಾರೆಲ್ಲಾ ಇದ್ದಾರೆ..? ಸೂರ್ಯಕುಮಾರ್ ಯಾದವ್ (ಸಿ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್ (ವಿಸಿ), ಇಶಾನ್
Read More