ಡಾ.ಎ.ಎಂ.ಮುಲ್ಲಾ ವೈದ್ಯಕೀಯ ಸೇವೆಗೆ 43ರ ಸಂಭ್ರಮ: ನನ್ನಪ್ಪನ ಆದರ್ಶ ಗುಣಗಳೇ ನನಗೆ ಮಾರ್ಗದರ್ಶನ-ಡಾ.ಮುಲ್ಲಾ

ಡಾ.ಎ.ಎಂ.ಮುಲ್ಲಾ ವೈದ್ಯಕೀಯ ಸೇವೆಗೆ 43ರ ಸಂಭ್ರಮ: ನನ್ನಪ್ಪನ ಆದರ್ಶ ಗುಣಗಳೇ ನನಗೆ ಮಾರ್ಗದರ್ಶನ-ಡಾ.ಮುಲ್ಲಾ

ಡಿಸಿಜಿ ನ್ಯೂಸ್ ವಿಶೇಷ ವರದಿಮುದ್ದೇಬಿಹಾಳ : ಸದಾ ನಗುನಗುತ್ತಾ ರೋಗಿಗಳ ಜೊತೆ ಮಾತಾಡುತ್ತಾ ಮಾತಿನಲ್ಲೇ ರೋಗಿಗಳ ಅರ್ಧ ಕಾಯಿಲೆ ಗುಣಮುಖಗೊಳಿಸುವ ವಿಶೇಷ ಗುಣ ಹೊಂದಿರುವ ಮುದ್ದೇಬಿಹಾಳದ ಹಿರಿಯ ವೈದ್ಯರಾಗಿರುವ ಡಾ.ಎ.ಎಂ.ಮುಲ್ಲಾ ಅವರ ವೈದ್ಯಕೀಯ ಸೇವೆಗೆ ನಾಲ್ಕು ದಶಕಗಳು ಪೂರ್ಣಗೊಂಡಿದ್ದು 43ನೇ ವರ್ಷದತ್ತ ಮುಂದುವರೆದಿದೆ. 1983, ಡಿಸೆಂಬರ್ 20ಕ್ಕೆ ವೈದ್ಯಕೀಯ

Read More
Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ

Read More
ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು,

Read More
ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ

Read More
ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ ನುಡಿನಮನ ಕಾರ್ಯಕ್ರಮ ಡಿ.24 ರಂದು ಬೆಳಗ್ಗೆ 10.30ಕ್ಕೆ ಇಲ್ಲಿನ ಹುಡ್ಕೋದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ದಲ್ಲಿ ಹಮ್ಮಿಕೊಳ್ಳಲಾಗಿದೆ. ಬಾಗಲಕೋಟ ಬುದ್ಧವಿಹಾರದ ಧಮ್ಮಪಾಲ ಬಂತೇಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಸಂಸದ

Read More
BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ ಹೊರಗುಳಿದಿದ್ದಾರೆ. ಸೂರ್ಯ ಕುಮಾರ್ ಯಾದವ್ ತಂಡವನ್ನ ಮುನ್ನಡೆಸಲಿದ್ದಾರೆ. ತಂಡದಲ್ಲಿ ಯಾರೆಲ್ಲಾ ಇದ್ದಾರೆ..? ಸೂರ್ಯಕುಮಾರ್ ಯಾದವ್ (ಸಿ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್ (ವಿಸಿ), ಇಶಾನ್

Read More
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ನಂದಿಕೂರಲ್ಲಿ ಈ ದುರ್ಘಟನೆ ನಡೆದಿದೆ. ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜ್ಯೋತಿ ಪಾಟೀಲ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್

Read More
ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ವಿಜಯಪುರ : ನೂತನವಾಗಿ ವಿಜಯಪುರ ಜಿಲ್ಲೆಗೆ 152 ಹೊಸ ಬಸ್‌ಗಳ ನಗರಸಾರಿಗೆ ಬಸ್ಸುಗಳ ಲೋಕಾರ್ಪಣೆ ಸಮಾರಂಭಕ್ಕೆ ಆಗಮಿಸಿದ ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರನ್ನು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ(ಕೊಣ್ಣೂರು) ಸನ್ಮಾನಿಸಿದರು. ವಿಜಯಪುರ ನಗರದ ವಿ.ಬ.ದರ್ಬಾರ ಹೈಸ್ಕೂಲ್ ಆವರಣದಲ್ಲಿ ಸಚಿವರನ್ನು ಭೇಟಿ ಮಾಡಿದ ಅಸ್ಕಿ ಫೌಂಡೇಶನ್ ಅಧ್ಯಕ್ಷ ಅಸ್ಕಿ

Read More