ಕುಸಿದ ತಾಪಮಾನ : ತೀವ್ರ ಶೀತ ಗಾಳಿ: ನಾಳೆಯಿಂದ ವಿಜಯಪುರ ಜಿಲ್ಲೆಯ ಶಾಲೆಗಳ ಸಮಯದಲ್ಲಿ ಬದಲಾವಣೆ
ವಿಜಯಪುರ : ರಾಜ್ಯದ ಉತ್ತರ ಒಳನಾಡಿನ ವಿಜಯಪುರ ಜಿಲ್ಲೆಯಲ್ಲಿ ತೀವ್ರ ಶೀತಗಾಳಿ ಬೀಸುವ ಪ್ರಯಕ್ತ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಯ ಸಮಯದಲ್ಲಿ ಬದಲಾವಣೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ವಿಜಯಪುರದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ
Read More