Protest: ವಾರ್ಡನ್ ಜತೆ ಅಕ್ರಮ ಸಂಬಂಧ ಆರೋಪ; ರಾತ್ರೋರಾತ್ರಿ ರಸ್ತೆಗಿಳಿದು ವಿದ್ಯಾರ್ಥಿನಿಯರು
ಬೆಂಗಳೂರು: ರಾತ್ರೋರಾತ್ರಿ ರಸ್ತೆಗಿಳಿದು ಹಾಸ್ಟೆಲ್ ವಿದ್ಯಾರ್ಥಿನಿಯರು (Students) ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆ (protest) ನಡೆಸಲಾಗಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಹಾಸ್ಟೆಲ್ ನಲ್ಲಿ ಮೂಲಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಕೆಲವು ಕಿಡಿಗೇಡಿಗಳು ಹಾಸ್ಟೆಲ್ ವಿದ್ಯಾರ್ಥಿನಿಯರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.
Read More