ಮುದ್ದೇಬಿಹಾಳ : ಡಿ.24 ರಂದು ಹೆಸ್ಕಾಂ ಸಲಹಾ ಸಮೀತಿ ಸಭೆ

ಮುದ್ದೇಬಿಹಾಳ : ಡಿ.24 ರಂದು ಹೆಸ್ಕಾಂ ಸಲಹಾ ಸಮೀತಿ ಸಭೆ

ಮುದ್ದೇಬಿಹಾಳ : ಹೆಸ್ಕಾಂ ವ್ಯಾಪ್ತಿಯಲ್ಲಿ ಗ್ರಾಹಕರು ,ರೈತರು ಸಾರ್ವಜನಿಕರು ವಿದ್ಯುತ್ ಸಂಬAಧಿತ ಸಮಸ್ಯೆಗಳಿದ್ದಲ್ಲಿ ಡಿ.24 ರಂದು ಮದ್ಯಾಹ್ನ 3ಗಂಟೆಗೆ ಮುದ್ದೇಬಿಹಾಳ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ನಡೆಯಲಿರುವ ಸಲಹಾ ಸಮೀತಿ ಸಭೆಯಲ್ಲಿ ತಿಳಿಸಬಹುದಾಗಿದೆ ಎಂದು ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
ರೈತರ ದಿನಾಚರಣೆ :                                               ಕೃಷಿಯೊಂದಿಗೆ ಉಪಕಸುಬು ಅನುಸರಿಸಿ-ವೆಂಕನಗೌಡ ಪಾಟೀಲ

ರೈತರ ದಿನಾಚರಣೆ : ಕೃಷಿಯೊಂದಿಗೆ ಉಪಕಸುಬು ಅನುಸರಿಸಿ-ವೆಂಕನಗೌಡ ಪಾಟೀಲ

ಮುದ್ದೇಬಿಹಾಳ : ಕೃಷಿಯೊಂದಿಗೆ ಉಪ ಕಸುಬುಗಳನ್ನು ಕೈಗೊಂಡಾಗ ಕೃಷಿಯಲ್ಲಿ ಲಾಭ ಗಳಿಸಲು ಸಾಧ್ಯವಿದೆ ಎಂದು ಕೃಷಿಕ ಸಮಾಜದ ತಾಲ್ಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ ಹೇಳಿದರು. ಪಟ್ಟಣದ ಕೃಷಿ ಇಲಾಖೆಯ ಸಭಾಭವನದಲ್ಲಿ ಮಂಗಳವಾರ ತಾಲೂಕು ಕೃಷಿಕ ಸಮಾಜ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ನಡೆದ ರೈತ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ

Read More
NATIONAL LEVEL ಮಟ್ಸೋಗಿ-ಡೊ ಟೂರ್ನಿಗೆ ಆಯ್ಕೆ;         BAS ಇಂಟರ್‌ನ್ಯಾಶನಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

NATIONAL LEVEL ಮಟ್ಸೋಗಿ-ಡೊ ಟೂರ್ನಿಗೆ ಆಯ್ಕೆ; BAS ಇಂಟರ್‌ನ್ಯಾಶನಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

ಮುದ್ದೇಬಿಹಾಳ : ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳಾದ ಶಕುಂತಲಾ ಶಾರದಳ್ಳಿ, ವಿಕ್ರಾಂತ ಶಾರದಳ್ಳಿ ಅವರನ್ನು ಶಾಲಾ ಆಡಳಿತ ಮಂಡಳಿಯವರು ಮಂಗಳವಾರ ಸನ್ಮಾನಿಸಿದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ಮಾತನಾಡಿ, ಮಾರ್ಷಲ್

Read More