ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ
ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದವರು ದಲಿತ ನಾಯಕ ಡಿ.ಬಿ.ಮುದೂರ ಆಗಿದ್ದರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಇಲ್ಲಿನ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮೀತಿ ರಾಜ್ಯ
Read More