ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ
ಮುದ್ದೇಬಿಹಾಳ : ಸಮಾಜದಲ್ಲಿ ಪತ್ರಕರ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಸಮಾಜದ ಮುಂದೆ ಸತ್ಯವನ್ನು ತಲುಪಿಸುವ ಜವಾಬ್ದಾರಿಯುತ ಕಾರ್ಯನಿರ್ವಹಿಸುತ್ತಾರೆ.ಸಮಾಜದ ಒಳಿತಿಗಾಗಿ ಮಾಧ್ಯಮಗಳ ಜವಾಬ್ದಾರಿ ಹೆಚ್ಚಿದ್ದು, ಸತ್ಯನಿಷ್ಠೆ ಮತ್ತು ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ ಎಂದು ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ದಾನಯ್ಯಸ್ವಾಮಿ ಹಿರೇಮಠ ಹೇಳಿದರು. ಪಟ್ಟಣದ ಶ್ರೀ ಖಾಸ್ಘತೇಶ್ವರ ಮಠದಲ್ಲಿ
Read More