ತೆರವಿಗೆ ಗಡುವು-ಹೋರಾಟ ಅಂತ್ಯ : ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಿಸಿ ಅಂಗಡಿ ಹಾಕಿಕೊಂಡಿದ್ದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕೋಳೂರು ಪಂಚಾಯಿತಿ ಆವರಣದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ದಲಿತಪರ ಸಂಘಟನೆ ಒಕ್ಕೂಟದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು. ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ

Read More