ಕೋಲಿ, ಕಬ್ಬಲಿಗ, ಅಂಬಿಗರನ್ನು ಎಸ್‌ಟಿಗೆ ಸೇರ್ಪಡೆ: ರಾಜ್ಯಪಾಲರಿಗೆ ಮನವಿ

ಯಾದಗಿರಿ: ಕೋಲಿ, ಕಬ್ಬಲಿಗ, ಅಂಬಿಗ ಸೇರಿದಂತೆ ಇತರೆ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರಿಗೆ ಅಖಿಲ ಭಾರತೀಯ ಕೋಲಿ ಸಮಾಜದ ಮುಖಂಡರು ಮನವಿ ಪತ್ರ ಸಲ್ಲಿಸಿದ್ದಾರೆ. ಕೋಲಿ ಸಮಾಜದ ನಿಯೋಗವು ರಾಜ್ಯಪಾಲರನ್ನು ಭೇಟಿಯಾಗಿ, ಬಹುದಿನಗಳ

Read More