ಪೊಲೀಸ್ ಠಾಣೆಯಲ್ಲಿ ಜಾಗೃತಿ ಸಭೆ: ಆಭರಣ ಅಂಗಡಿಗಳಲ್ಲಿ ಸುರಕ್ಷತೆ ಹೆಚ್ಚಿಸಿ-PSI ಸಂಜಯ ತಿಪರೆಡ್ಡಿ
ಮುದ್ದೇಬಿಹಾಳ : ಈಚೇಗೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಚಿನ್ನದ ಅಂಗಡಿ ಕಳ್ಳತನ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಚಿನ್ನಾಭರಣ ಮಳಿಗೆಗಳು,ಅಂಗಡಿಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಪೊಲೀಸ್ ಇಲಾಖೆಯಿಂದ ಮೇಲಧಿಕಾರಿಗಳು ಸೂಚನೆ ನೀಡಿದ್ದು ಅಂಗಡಿಕಾರರು ಸೂಕ್ತ ಭದ್ರತೆ ಹಾಗೂ ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ
Read More