ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ದತ್ತಾತ್ರೇಯ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಅಂಗವಾಗಿ ವಿವಿಧೆಡೆಯಿಂದ ಬಂದಿದ್ದ ಸಾಧು ಸಂತರಿಗೆ ಗೌರವ ಸಲ್ಲಿಸಲಾಯಿತು.ಗುರು ದತ್ತಾತ್ರೇಯರ ಮೂರ್ತಿಗೆ ವಿಶೇಷ ಅಭಿಷೇಕ ಪೂಜೆ ನಡೆಸಲಾಯಿತು. ಶಾಲೆಯ ಮುಖ್ಯಗುರುಗಳು,ಶಿಕ್ಷಕರು,ಸಿಬ್ಬಂದಿ ಪಾಲ್ಗೊಂಡಿದ್ದರು.ಇಸ್ಮಾಯಿಲ್ ಮನಿಯಾರ,ಗುರಿಕಾರ ಸರ್, ಶಿಕ್ಷಕರು ಇದ್ದರು.
Read More