T20 World Cup 2026 ಏಳು ಆಟಗಾರರು ಔಟ್!
T20 World Cup 2026: ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ
Read More