ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ
ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ ನುಡಿನಮನ ಕಾರ್ಯಕ್ರಮ ಡಿ.24 ರಂದು ಬೆಳಗ್ಗೆ 10.30ಕ್ಕೆ ಇಲ್ಲಿನ ಹುಡ್ಕೋದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ದಲ್ಲಿ ಹಮ್ಮಿಕೊಳ್ಳಲಾಗಿದೆ. ಬಾಗಲಕೋಟ ಬುದ್ಧವಿಹಾರದ ಧಮ್ಮಪಾಲ ಬಂತೇಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಸಂಸದ
Read More