ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು

Read More
ಬನದೇವಿ ನಿನ್ನ ಪಾದಕ ಶಂಭುಕೋ :                                   ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಬನದೇವಿ ನಿನ್ನ ಪಾದಕ ಶಂಭುಕೋ : ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ದೇವಿ ರಥೋತ್ಸವ ಶನಿವಾರ ಸಾವಿರಾರು ಭಕ್ತಸಮೂಹದ ಜಯಘೋಷಗಳ ಮಧ್ಯೆ ವೈಭವದಿಂದ ಜರುಗಿತು. ಶನಿವಾರ ಬೆಳಗ್ಗೆ ದೇವಿಗೆ ಮಹಾರುದ್ರಾಭಿಷೇಕ, ಬೆಳಗಿನ ಜಾವ ಚಂಡಿ ಹವನ ನಡೆಸಲಾಯಿತು.ದೇವಿಯ ರಥದ ಕಳಸವು ಶಂಕರಪ್ಪ ಗುಡ್ಡದ ಅವರ ಮನೆಯಿಂದ ಹೊರಟು ಕಾಳಿಕಾದೇವಿ ಗಂಗಸ್ಥಳಕ್ಕೆ ತೆರಳಿ ಮರಳಿ ತು.ಸಂಜೆ

Read More

ಶ್ರಮಿಕರಿಗಾಗಿ ಗ್ರಾಮ ವ್ಯಾಪ್ತಿಗೆ ವಿಸ್ತಿರಿಸಿದ- ನೆರವು ಸಂಸ್ಥೆ.

ಯಾದಗಿರಿ : ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರಾದ ಅಶ್ವಥ್ ಟಿ ಮರಿಗೌಡ ಅಣ್ಣ ರವರ ಆದೇಶದ ಮೇರೆಗೆ ಇಂದು ಯಾದಗಿರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾಯ ಹತ್ತಿಕುಣಿ ಮತ್ತು ತಾಲೂಕು ಅಧ್ಯಕ್ಷರು ವೀರೇಶ್ ಗಣಪುರ್ ನೇತೃತ್ವದಲ್ಲಿ ತಾಲೂಕಿನ ಮಲಾರ್ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ

Read More
ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮುದ್ದೇಬಿಹಾಳ : ತಾಲ್ಲೂಕಿನ ಮಡಿಕೇಶ್ವರ ಗ್ರಾಮದ ನಿವಾಸಿ ಮಲ್ಲಮ್ಮ ಬಸಪ್ಪ ರೂಡಗಿ ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಜ.3 ರಂದು ಮದ್ಯಾಹ್ನ 3 ಕ್ಕೆ ಮಡಿಕೇಶ್ವರದಲ್ಲಿ ನಡೆಯಲಿದೆ. ಮೃತರು ಮುದ್ದೇಬಿಹಾಳ ಬಿಇಒ ಕಚೇರಿ ಅಧೀಕ್ಷಕಿ ಎನ್.ಬಿ.ರೂಡಗಿ,ಹಾರ್ವರ್ಡ್ ಪಿಯು ಕಾಲೇಜಿನ ಪ್ರಾಚಾರ್ಯೆ ಆರ್.ಬಿ.ರೂಡಗಿ ಅವರ ತಾಯಿಯವರು ಹಾಗೂ ಬಾಪೂಜಿ ವಿದ್ಯಾಸಂಸ್ಥೆ ಅಧ್ಯಕ್ಷ

Read More