ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್
ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ
Read More