ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!
ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ
Read More