ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್ ದುರಸ್ತಿಗೆ ೪೦ ಲಕ್ಷ ರೂ.ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಬಿ.ಸುಶೀಲಾ ಹೇಳಿದರು. ಪಟ್ಟಣದ ಸಾರಿಗೆ ಘಟಕಕಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ನಿಗಮದಲ್ಲಿ

Read More
ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ:                                                                           ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ವಿಜಯಪುರ : “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ ಅಧಿಸೂಚನೆ ಹೊರಡಿಸುತ್ತಿಲ್ಲ. ನೆರೆ ರಾಜ್ಯಗಳು ದಾವೆಗಳ ಮೂಲಕ ಯೋಜನೆ ಜಾರಿಗೆ ಅಡಚಣೆ ಉಂಟು ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ

Read More
ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ ಕೆರೆ ತುಂಬಿದಾಗ ನಾನು ಧನ್ಯವಾದ ಹೇಳಿದ್ದೆ.ಪುಕ್ಸಟ್ಟೆ ಧನ್ಯವಾದ ಹೇಳಲು ಎಂದು ದುಡ್ಡು ಬೇಕಾ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ವಿಜಯಪುರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ವಿವಿಧ

Read More
ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನವರ ಹೆಸರು ನಾಮಕರಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ನಗರದಲ್ಲಿ ಶುಕ್ರವಾರ 82 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ, 731 ಕೋಟಿ ಮೊತ್ತದ

Read More
ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು ಬರುತ್ತಿರುವ ರೋಗಿಗಳಲ್ಲಿ ಗಣನೀಯ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಕಳೆದೊಂದು ವಾರದಿಂದ ಶೀತಗಾಳಿ ಬೀಸುತ್ತಿರುವ ಕಾರಣ ತಾಪಮಾನದಲ್ಲಿ ಬದಲಾವಣೆಯಾಗಿದ್ದು ಹಲವು ರೋಗಗಳಿಗೆ ಈ ವಾತಾವರಣ ಕಾರಣವಾಗುತ್ತಿದೆ.10 ಡಿಗ್ರಿ ಸೆಲ್ಸಿಯಸ್‌ಗಿಂತ ತಾಪಮಾನ ಕುಸಿಯುತ್ತಿದ್ದು ಕೆಮ್ಮು,ನೆಗಡಿ ಜ್ವರದಿಂದ ಜನರು

Read More
ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ ಆವರಣದಲ್ಲಿ  ಪ್ರತಿಷ್ಠಾಪಿಸಿರುವ ವೀರರಾಣಿ ಕಿತ್ತೂರ ಚೆನ್ನಮ್ಮನವರ ಪುತ್ಥಳಿ ಅನಾವರಣ ಸೇರಿದಂತೆ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭವು ಇಂದು ನಗರದ ವಿ.ಬಿ ದರ್ಬಾರ ಮೈದಾನದ ಆವರಣದಲ್ಲಿ ನಡೆಯಲಿದೆ. ಇಂದು

Read More