ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್
ಮುದ್ದೇಬಿಹಾಳ (ವಿಜಯಪುರ ) : ಪ್ರಸ್ತುತ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ (KSAWU) ಬಯೋಇನ್ಫರ್ಮ್ಯಾಟಿಕ್ಸ್ ವಿಭಾಗದಲ್ಲಿ ಪೂರ್ಣಕಾಲಿಕ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ದೀಪಾ ಕೆ. ಸಿನ್ನೂರ ಅವರಿಗೆ ಬಿ.ಎಲ್.ಡಿ.ಇ. (ಪರಿಗಣಿತ ವಿಶ್ವವಿದ್ಯಾಲಯ) ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿ ಗೌರವಿಸಿದೆ. ಈಚೇಗೆ ವಿಜಯಪುರದಲ್ಲಿ ನಡೆದ
Read More