ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಲಿ-ಸಿದ್ಧಲಿಂಗ ದೇವರು
ಮುದ್ದೇಬಿಹಾಳ : ನನ್ನ ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಬೇಕು.ಇಂದು ಅರ್ಧ ಮರ್ಧ ಕಲಿತವರಿಂದಲೇ ಸಮಾಜ ಹಾಳಾಗುತ್ತಿದೆ.ಯುವಕರು ಭಾರತ ಮಾತೆಯನ್ನು ಎದೆಯಲ್ಲಿಟ್ಟು ಪ್ರೀತಿಸಬೇಕೆ ಹೊರತು ಯಾರನ್ನೋ ಪ್ರೀತಿಸುವುದಕ್ಕೆ ಅಲ್ಲ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು. ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಹಿಂದೂ
Read More