ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ
ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ
Read More