MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ
ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು ತಳಿರು ತೋರಣಗಳಿಂದ ಕಬ್ಬು ,ಮಡಕೆ ಕುಡಿಕೆ ಗಳಿಂದ ವಿಶೇಷವಾಗಿ ರಂಗೋಲಿ ಮಧ್ಯದಲ್ಲಿ ಅಲಂಕರಿಸಲಾಗಿತ್ತು ಶಾಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ಸಡಗರಕ್ಕೆ ಮೆರಗು ತಂದರು,ವಿದ್ಯಾರ್ಥಿಗಳು
Read More