ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ
ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು
Read More