ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ
ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ
Read More