BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ
Read More