ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ
ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಎಂಜಿಎAಕೆ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಜಾಗೃತಿ ಸಪ್ತಾಹದಲ್ಲಿ ಅವರು ಮಾತನಾಡಿದರು. ಯುವಕರು ಬೈಕ್ ಮೇಲೆ ಸಂಚರಿಸುವಾಗ ಹೆಲ್ಮೆಟ್ ಧರಿಸಬೇಕು.ಹೋಗುವಾಗ ರಸ್ತೆಯ ಎಡಗಡೆ ಹೋಗಬೇಕು.ಪಾದಚಾರಿ ಮಾರ್ಗದಲ್ಲಿ ಸಂಚರಿಸಬೇಕು.ಮದ್ಯಪಾನ
Read More