ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 , 2025 ರಿಂದ ಅ.6,2025ರವರೆಗೆ ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಕಚೇರಿ ತಪಾಸಣೆ ನಡೆಸಿದಾಗ ಸಾರ್ವಜನಿಕರ ಕೆಲಸಗಳನ್ನು ವಿಳಂಬವಾಗಿ ಮಾಡುತ್ತಿದ್ದ 14 ಜನ ಸಿಬ್ಬಂದಿಯನ್ನು ಬೇರೆಡೆ ಎತ್ತಂಗಡಿ ಮಾಡಿ ಧಾರವಾಡದ ಅಪರ ಆಯುಕ್ತರು ಆದೇಶಿಸಿರುವ

Read More
ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಂಗಮೇಶ ನವಲಿ ಹೇಳಿದರು. ತಾಲ್ಲೂಕಿನ ಗುಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೇವರು ನಮ್ಮೊಳಗೆ ಇದ್ದಾನೆ.

Read More
ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿAದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಾಗಾರ, ಉತ್ತಮ ಶಿಕ್ಷಕ,ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಜ.24 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಕೃಷ್ಣಾ ಮಂಗಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಕುಂಟೋಜಿ ಭಾವೈಕ್ಯತಾ ಮಠದ ಚನ್ನವೀರ ಶಿವಾಚಾರ್ಯರು

Read More
ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ನಾಲತವಾಡ : ಹೋಬಳಿ ವ್ಯಾಪ್ತಿಯ ಅಡವಿ ಸೋಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚವನಭಾವಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಸನ್ 2026-27 ಸಾಲಿನ ನರೇಗಾ ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ ಜರುಗಿತು. .ಅಡವಿ ಸೋಮನಾಳ ಪಿಡಿಓ ನಿರ್ಮಲಾ ತೋಟದ ಮಾತನಾಡಿ, ರೈತರಿಗೆ,ಕೂಲಿ

Read More
ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ಮುದ್ದೇಬಿಹಾಳ : ಗೋವಾ ರಾಜ್ಯದಲ್ಲಿ ನಡೆಯುತ್ತಿರುವ ಯೂಥ್ ಗೇಮ್ಸ್ ಇಂಡಿಯಾದಿoದ ರಾಷ್ಟ್ರಮಟ್ಟದ 10 ವರ್ಷದೊಳಗಿನ ಬಾಲಕರಿಗಾಗಿ ಹಮ್ಮಿಕೊಂಡಿದ್ದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಬಸವ ಇಂಟರ್‌ನ್ಯಾಶನಲ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿ ಮೊಹ್ಮದ್‌ಜಿಶಾನ್ ರಿಸಾಲ್ದಾರ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕರ್ನಾಟಕ

Read More
ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಮುದ್ದೇಬಿಹಾಳ : ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ದಿ.ನಾರಾಯಣರಾವ ಭೋಸಲೆ ಹಾಗೂ ರಾಮರಾವ ಕುಲಕರ್ಣಿ ಸ್ಮರಣಾರ್ಥ ಜ.23 ರಂದು ಸಂಜೆ 5.45ಕ್ಕೆ ಪಟ್ಟಣದ ಓಂ ಶಾಂತಿ ಭವನದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾಗತಿಕ ಶಾಂತಿ ಹಾಗೂ ಸೌಹಾರ್ದತೆ ಕುರಿತು ಉಪನ್ಯಾಸ ನಡೆಯಲಿದೆ.ದಿವ್ಯ ಸಾನಿಧ್ಯವನ್ನು ಓಂಶಾAತಿ ಭವನದ ಬ್ರಹ್ಮಕುಮಾರಿ

Read More