ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್
ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿAದ ಜ.25ರಂದು ಶಹಾಪೂರದಲ್ಲಿ ಆಕ್ಸಫಡ ಪಾಟೀಲ್ಸ್ ಡೈಮಂಡ್ ಹಂಟ್ ಅವಾರ್ಡ್ ಸ್ಪರ್ಧೆ ಆಯೋಜಿಸಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಪರೀಕ್ಷೆ ಬರೆದಿರುವ ರಾಜ್ಯ
Read More