500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು ನಿಮ್ಮನ್ನು ಆಳುತ್ತಾರೆ ಎಂಬುದನ್ನು ಮರೆಯಬೇಡಿ.ಒಳ್ಳೆಯವರನ್ನು ಚುನಾಯಿಸುವ ಅಧಿಕಾರ ಸಂವಿಧಾನ ನಿಮಗೆ ನೀಡಿದ್ದು ಅದನ್ನು ಸಮರ್ಥ ವ್ಯಕ್ತಿಯ ಆಯ್ಕೆಗೆ ಬಳಸಿಕೊಳ್ಳಿ ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ ಭಾನುವಾರ

Read More