ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ
ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು ದೇವಾಪುರದ ಶ್ರೀ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ (SMES) ಅಧ್ಯಕ್ಷ ಎಂ.ಆರ್. ನಾಯಕರ ಹೇಳಿದರು. ತಾಲೂಕಿನ ಸಮೀಪದ ದೇವಾಪುರದ SMES ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸಂವಿಧಾನವನ್ನು
Read More