ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ
ಮುದ್ದೇಬಿಹಾಳ : ಕೋವಿಡ್ ಸಮಯದಲ್ಲಿ ಜೀವ ಒತ್ತೆ ಇಟ್ಟು ಸೇವೆ ಸಲ್ಲಿಸಿದ ವೈದ್ಯರು,ಶುಶ್ರೂಷಕರ ಸೇವೆ ಅನುಪಮವಾದದ್ದು ಎಂದು ಕಾಳಗಿ ಸಮುದಾಯ ಕೇಂದ್ರದ ವೈದ್ಯ ಡಾ.ಅನೀಲಕುಮಾರ ಶೇಗುಣಸಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ಶುಶ್ರೂಷಾಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದಿಂದ ನೂತನ ವರ್ಷದ ದಿನದರ್ಶಿಕೆ
Read More