ಬ್ಯಾಂಡ್ಮಿಂಟನ್ :  ರಾಜ್ಯಮಟ್ಟಕ್ಕೆ ಎಂ.ಎಂ.ಲಕ್ಷ್ಮೀಶ್ ಆಯ್ಕೆ

ಬ್ಯಾಂಡ್ಮಿಂಟನ್ :  ರಾಜ್ಯಮಟ್ಟಕ್ಕೆ ಎಂ.ಎಂ.ಲಕ್ಷ್ಮೀಶ್ ಆಯ್ಕೆ

ವಿಜಯಪುರ : ದೇವರ ಹಿಪ್ಪರಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  ದೈಹಿಕ ಶಿಕ್ಷಣ ನಿರ್ದೇಶಕ ಮಲ್ಲಿಕಾರ್ಜುನ್ ಲಕ್ಷ್ಮೀಶ್  ಅವರು 2025-26 ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ  ರಾಜ್ಯ ಸರಕಾರಿ  ನೌಕರರ ಸಂಘದ ಕ್ರೀಡಾಕೂಟದ ಬ್ಯಾಂಡ್ಮಿಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ

Read More
ರಾಷ್ಟ್ರೀಯ ಸ್ವಚ್ಛತಾ ದಿನ ;                                                                   ‘ಪ್ಲಾಸ್ಟಿಕ್ ಮುಕ್ತ ಪರಿಸರ ಎಲ್ಲರ ಆದ್ಯತೆ ಆಗಲಿ’

ರಾಷ್ಟ್ರೀಯ ಸ್ವಚ್ಛತಾ ದಿನ ; ‘ಪ್ಲಾಸ್ಟಿಕ್ ಮುಕ್ತ ಪರಿಸರ ಎಲ್ಲರ ಆದ್ಯತೆ ಆಗಲಿ’

ಮುದ್ದೇಬಿಹಾಳ : ಮಾರುಕಟ್ಟೆಗೆ ಹೋಗುವ ಮುನ್ನ ನಿಮ್ಮ ಜೊತೆಗೆ ಕೈಯ್ಯಲ್ಲಿ ಬಟ್ಟೆಯ ಬ್ಯಾಗನ್ನು ತೆಗೆದುಕೊಂಡು ಹೊರಗಡೆ ತೆರಳಿದರೆ ಪ್ಲಾಸ್ಟಿಕ್ ಚೀಲದಲ್ಲಿ ಸಾಮಗ್ರಿ ತರುವ ಪ್ರಮೇಯ ಬರುವುದಿಲ್ಲ.ಆ ಮೂಲಕ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಐದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಸಚಿನ್

Read More
ಭಕ್ತರಿಗೆ ಹಾಲುಮತ ಸಮಾಜದ ಮನವಿ:                                   ಫೆ.1 ರಂದು  ಕಾಗಿನೆಲೆ ಕನಕ ಗುರುಪೀಠದ ದಿ.ಸಿದ್ದರಾಮನಂದಪುರಿ ಸ್ವಾಮೀಜಿ ನುಡಿನಮನ

ಭಕ್ತರಿಗೆ ಹಾಲುಮತ ಸಮಾಜದ ಮನವಿ: ಫೆ.1 ರಂದು ಕಾಗಿನೆಲೆ ಕನಕ ಗುರುಪೀಠದ ದಿ.ಸಿದ್ದರಾಮನಂದಪುರಿ ಸ್ವಾಮೀಜಿ ನುಡಿನಮನ

ಮುದ್ದೇಬಿಹಾಳ : ತಿಂಥಣಿ ಬ್ರಿಜ್‌ನ ಕಾಗಿನೆಲೆ ಕನಕ ಗುರುಪೀಠದ ದಿ.ಸಿದ್ಧರಾಮನಂದಪರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮ ಫೆ.1 ರಂದು ಬೆಳಗ್ಗೆ 10ಕ್ಕೆ ತಿಂಥಣಿ ಬ್ರಿಜ್‌ನ ಶ್ರೀಮಠದಲ್ಲಿ ಆಯೋಜಿಸಲಾಗಿದೆ. ಹಾಲುಮತ ಗುರುಪೀಠದ ಜಗದ್ಗುರು ನಿರಂಜನನಾAದಪುರಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ಜರುಗಲಿರುವ ಈ ನುಡಿನಮನ ಕಾರ್ಯಕ್ರಮಕ್ಕೆ ನಾಡಿನ ಹಲವು ಮಠಾಧೀಶರು, ಸಿಎಂ ಸಿದ್ಧರಾಮಯ್ಯನವರ ಆದಿಯಾಗಿ

Read More
42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ :                                      ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

42 ಸಾಧಕರು,3 ಸಂಘಗಳಿಗೆ ಪ್ರಶಸ್ತಿ : ಜ.31 ರಂದು ಸ್ವಾಮಿ ವಿವೇಕಾನಂದರ ಸದ್ಭಾವನಾ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು ಅಶ್ಲೀಲತೆಯ ಸೋಂಕಿಲ್ಲದoತೆ ಪ್ರದರ್ಶನ ನೀಡಲು ತಾಕೀತು ಮಾಡಿದ್ದೇವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಬಾಲಾಜಿ ಹಾಗೂ ಜಿಲ್ಲಾ ಅಧ್ಯಕ್ಷ ಪುಂಡಲೀಕ ಮುರಾಳ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅವರು

Read More
ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ಮುದ್ದೇಬಿಹಾಳ : ಪ್ರಸ್ತುತ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾರಹಿತ ಪದವಿ ಕಾಲೇಜುಗಳು ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈಗ ವಿಜಯಪುರ ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳನ್ನು ಬಾಗಲಕೋಟಿ ಜಿಲ್ಲೆಯ ಜಮಖಂಡಿಯಲ್ಲಿರುವ ವಿಶ್ವವದ್ಯಾಲಯಕ್ಕೆ ಸೇರಿಸುವ ಬಹಳಷ್ಟು ಹುನ್ನಾರ ನಡೆದಿದೆ ಎಂದು ಅರಿಹಂತ ಚಾರಿಟೇಬಲ್

Read More