ಟಿಎಪಿಸಿಎಂಎಸ್‌ನಲ್ಲಿ ಖರೀದಿ ಕೇಂದ್ರ: ರೈತರ ಶೋಷಣೆ ತಪ್ಪಿಸಲು ಬೆಂಬಲ ಬೆಲೆ ನಿಗದಿ-ನಾಡಗೌಡ
ಮುದ್ದೇಬಿಹಾಳ : ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಖಾಸಗಿ ಮಾರುಕಟ್ಟೆಯಲ್ಲಿ ನಡೆಯುವ ಶೋಷಣೆ ತಪ್ಪಿಸಲು ಬೆಂಬಲ ಬೆಲೆ ನಿಗದಿಗೊಳಿಸಿ ಖರೀದಿ ಕೇಂದ್ರಗಳನ್ನು ತೆರೆದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಟಿಎಪಿಸಿಎಂಎಸ್ ಆವರಣದಲ್ಲಿ ಸೋಮವಾರ ತೊಗರಿ ಖರೀದಿ ಕೇಂದ್ರಕ್ಕೆ ಶಾಸಕ ಸಿ.ಎಸ್.ನಾಡಗೌಡ ಚಾಲನೆ ನೀಡಿ
Read More