ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು ಬರುತ್ತಿರುವ ರೋಗಿಗಳಲ್ಲಿ ಗಣನೀಯ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಕಳೆದೊಂದು ವಾರದಿಂದ ಶೀತಗಾಳಿ ಬೀಸುತ್ತಿರುವ ಕಾರಣ ತಾಪಮಾನದಲ್ಲಿ ಬದಲಾವಣೆಯಾಗಿದ್ದು ಹಲವು ರೋಗಗಳಿಗೆ ಈ ವಾತಾವರಣ ಕಾರಣವಾಗುತ್ತಿದೆ.10 ಡಿಗ್ರಿ ಸೆಲ್ಸಿಯಸ್‌ಗಿಂತ ತಾಪಮಾನ ಕುಸಿಯುತ್ತಿದ್ದು ಕೆಮ್ಮು,ನೆಗಡಿ ಜ್ವರದಿಂದ ಜನರು

Read More
ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ ಆವರಣದಲ್ಲಿ  ಪ್ರತಿಷ್ಠಾಪಿಸಿರುವ ವೀರರಾಣಿ ಕಿತ್ತೂರ ಚೆನ್ನಮ್ಮನವರ ಪುತ್ಥಳಿ ಅನಾವರಣ ಸೇರಿದಂತೆ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭವು ಇಂದು ನಗರದ ವಿ.ಬಿ ದರ್ಬಾರ ಮೈದಾನದ ಆವರಣದಲ್ಲಿ ನಡೆಯಲಿದೆ. ಇಂದು

Read More
ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡಲು ಆಗ್ರಹಿಸಿ ನಡೆಸಿದ್ದ ಹೋರಾಟ ಈಚೇಗೆ ಸಚಿವ ಎಂ.ಬಿ.ಪಾಟೀಲರ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಂಧಿಸಿದ ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮಾನವ ಬಂಧುತ್ವ ವೇದಿಕೆ ತಾಲ್ಲೂಕು

Read More
ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರ ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆ ಕಾಶೀಬಾಯಿ ರಾಂಪೂರ ವಿನಂತಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮ್ಮೇಳನದಲ್ಲಿ ಎಲ್ಲ ಜಾತಿ ಜನಾಂಗದವರು ಪಾಲ್ಗೊಳ್ಳಲಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು

Read More
ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಅಸ್ಕಿ ಫೌಂಡೇಶನ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.        ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಗುರುವಾರ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ

Read More

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ

Read More
ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ

Read More
ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ

Read More
ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ 220-110ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಬಸರಕೋಡದಿಂದ ಹಾಲಿ ಇರುವ 110 ಕೆವಿ ತಾಳಿಕೋಟೆಯವರೆಗೆ 28.170 ಕಿ.ಮೀಗಳ 110 ಕೆ.ವಿ ದ್ವಿಮಾರ್ಗ ಗೋಪುರದ ಮೇಲೆ ಒಂಟು ವಿದ್ಯುತ್ ಮಾರ್ಗ ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಢವಳಗಿ ಲೈನ್ ಮಧ್ಯೆ ಬರುವ ಕಾರಣ ಜ.6 ರಂದು ಬೆಳಗ್ಗೆ

Read More
ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ ನೂತನ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡು ಸೋಮವಾರ ಅಧಿಕಾರ ಸ್ವೀಕರಿಸಿದ ಅಶೋಕಕುಮಾರ ಭೋವಿ ಅವರನ್ನು ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಸದಸ್ಯ ಬಂದೇನವಾಜ್ ಕುಮಸಿ, ಮುಖ್ಯಗುರು ಅನೀಲಕುಮಾರ ರಾಠೋಡ, ಎಚ್.ಆರ್.

Read More