ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯಿಂದ ಜಿಒಸಿಸಿ ಬ್ಯಾಂಕ್ ಅಧ್ಯಕ್ಷ ಆನಂದಗೌಡ ಎನ್ ಬಿರಾದಾರ ಭಾನುವಾರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ

Read More
ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಇಲ್ಲಿನ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗ ದೇವರು ನುಡಿದರು. ಪಟ್ಟಣದ ತಾಳಿಕೋಟೆ ಖಾಸ್ಗತೇಶ್ವರ ಮಠದಲ್ಲಿ ಭಾನುವಾರ ಸಂಜೆ ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಸುದ್ದಿ ವಾಹಿನಿ ಬಳಗದ 2026 ನೇ ವರ್ಷದ ದಿನದರ್ಶಿಕೆ

Read More
ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು

Read More
ಬನದೇವಿ ನಿನ್ನ ಪಾದಕ ಶಂಭುಕೋ :                                   ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಬನದೇವಿ ನಿನ್ನ ಪಾದಕ ಶಂಭುಕೋ : ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ದೇವಿ ರಥೋತ್ಸವ ಶನಿವಾರ ಸಾವಿರಾರು ಭಕ್ತಸಮೂಹದ ಜಯಘೋಷಗಳ ಮಧ್ಯೆ ವೈಭವದಿಂದ ಜರುಗಿತು. ಶನಿವಾರ ಬೆಳಗ್ಗೆ ದೇವಿಗೆ ಮಹಾರುದ್ರಾಭಿಷೇಕ, ಬೆಳಗಿನ ಜಾವ ಚಂಡಿ ಹವನ ನಡೆಸಲಾಯಿತು.ದೇವಿಯ ರಥದ ಕಳಸವು ಶಂಕರಪ್ಪ ಗುಡ್ಡದ ಅವರ ಮನೆಯಿಂದ ಹೊರಟು ಕಾಳಿಕಾದೇವಿ ಗಂಗಸ್ಥಳಕ್ಕೆ ತೆರಳಿ ಮರಳಿ ತು.ಸಂಜೆ

Read More
ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮುದ್ದೇಬಿಹಾಳ : ತಾಲ್ಲೂಕಿನ ಮಡಿಕೇಶ್ವರ ಗ್ರಾಮದ ನಿವಾಸಿ ಮಲ್ಲಮ್ಮ ಬಸಪ್ಪ ರೂಡಗಿ ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಜ.3 ರಂದು ಮದ್ಯಾಹ್ನ 3 ಕ್ಕೆ ಮಡಿಕೇಶ್ವರದಲ್ಲಿ ನಡೆಯಲಿದೆ. ಮೃತರು ಮುದ್ದೇಬಿಹಾಳ ಬಿಇಒ ಕಚೇರಿ ಅಧೀಕ್ಷಕಿ ಎನ್.ಬಿ.ರೂಡಗಿ,ಹಾರ್ವರ್ಡ್ ಪಿಯು ಕಾಲೇಜಿನ ಪ್ರಾಚಾರ್ಯೆ ಆರ್.ಬಿ.ರೂಡಗಿ ಅವರ ತಾಯಿಯವರು ಹಾಗೂ ಬಾಪೂಜಿ ವಿದ್ಯಾಸಂಸ್ಥೆ ಅಧ್ಯಕ್ಷ

Read More
ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ:                                               ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ: ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ ಅಧಿಕಾರ ವಹಿಸಿಕೊಂಡ ಅವಧಿಯಿಂದ ಮುಕ್ತಾಯದ ಅವಧಿಯವರೆಗೆ ನಾವು ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದೇವೆ ಹೊರತು ಒಂದು ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿಲ್ಲ.ಅAಜುಮನ್ ಸಂಸ್ಥೆಯ ಹಿತಚಿಂತಕರು ಈಚೇಗೆ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನಿರಾಧಾರ ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಅಧ್ಯಕ್ಷ ಅಲ್ಲಾಭಕ್ಷö್ಯ ನಾಯ್ಕೋಡಿ

Read More
ಮದ್ಯವರ್ಜನಾ ಶಿಬಿರ ಸಮಾರೋಪ:                               ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮದ್ಯವರ್ಜನಾ ಶಿಬಿರ ಸಮಾರೋಪ: ಸುಂದರ ಬದುಕು ಸಾಗಿಸಿ-ಎಂ.ಎಸ್.ಬಿರಾದಾರ

ಮುದ್ದೇಬಿಹಾಳ : ವ್ಯಸನಮುಕ್ತ ಸಮಾಜದ ಆಶಯ ಹೊಂದಿರುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಂಡಿರುವ ಶಿಬಿರಾರ್ಥಿಗಳು ಒಳ್ಳೆಯ ಬದುಕು ಸಾಗಿಸಬೇಕು ಎಂದು ಢವಳಗಿಯ ಯುವ ಉದ್ಯಮಿ ಮಹಾಂತಗೌಡ ಬಿರಾದಾರ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಶಾದಿ ಮಹಲ್‌ನಲ್ಲಿ 2027ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರ

Read More
ಸ್ವ ಉದ್ಯೋಗದಿಂದ ಜೀವನ ರೂಪಿಸಿಕೊಳ್ಳಿ-ಶಿವಾನಂದ

ಸ್ವ ಉದ್ಯೋಗದಿಂದ ಜೀವನ ರೂಪಿಸಿಕೊಳ್ಳಿ-ಶಿವಾನಂದ

ಮುದ್ದೇಬಿಹಾಳ : ಸ್ವ ಉದ್ಯೋಗದಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ., ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ಯೋಜನಾ ಕಚೇರಿಯಲ್ಲಿ ಸ್ವ ಉದ್ಯೋಗ ಆಧಾರಿತ ಫಲಾನುಭವಿಗಳಿಗೆ ಸಿಡ್ಬಿ ತರಬೇತಿ ಕಾರ್ಯಕ್ರಮದಲ್ಲಿ ಅವರು

Read More
ಬೆಂಕಿಚoಡು ದಿನಪತ್ರಿಕೆ :                                                ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ

ಬೆಂಕಿಚoಡು ದಿನಪತ್ರಿಕೆ : ನೂತನ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್) ಬಿಡುಗಡೆ

ಮುದ್ದೇಬಿಹಾಳ : ಸ್ಥಳೀಯ ಶ್ರೀ ಖಾಸ್ಗತೇಶ್ವರ ಮಠದಲ್ಲಿ ಬೆಂಕಿ ಚಂಡು ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಹಣಮಂತ ನಲವಡೆ ಅವರು ನೂತನವಾಗಿ ಹೊರತರಲಾದ 2026 ನೇ ಸಾಲಿನ ಬೆಂಕಿ ಚಂಡು ದಿನದರ್ಶಿಕೆ(ಕ್ಯಾಲೆಂಡರ್)ನ್ನು ಶ್ರೀ ಖಾಸ್ಗತೇಶ್ವರಮಠದ ಪೀಠಾಧಿಪತಿ ಬಾಲಶಿವಯೋಗಿ ಸಿದ್ದಲಿಂಗದೇವರು ಬಿಡುಗಡೆಗೊಳಿಸಿ ಶುಭಕೋರಿದರು. ಈ ಸಮಯದಲ್ಲಿ ಬ. ಬಾಗೇವಾಡಿಯ ಸಂಸ್ಥಾನ ಹಿರೇಮಠದ

Read More
ಒಂದೇ ದಿನ 55 ಕೇಸ್ :                                                        ಹೊಸ ವರ್ಷಾಚರಣೆಗೂ ಮುನ್ನ ‘ಕಿಕ್’ ಇಳಿಸಿದ ಪೊಲೀಸರು..!

ಒಂದೇ ದಿನ 55 ಕೇಸ್ : ಹೊಸ ವರ್ಷಾಚರಣೆಗೂ ಮುನ್ನ ‘ಕಿಕ್’ ಇಳಿಸಿದ ಪೊಲೀಸರು..!

ಮುದ್ದೇಬಿಹಾಳ : 2026ರ ಸಂಭ್ರಮವನ್ನು ಮದ್ಯದೊಂದಿಗೆ ಸಂಭ್ರಮಿಸುವವರಿಗೆ ಇಲ್ಲಿನ ಪೊಲೀಸರು ಶಾಕ್ ನೀಡಿದ್ದಾರೆ.ಡಿ.31ರ ರಾತ್ರಿಯವರೆಗೂ ಕುಡಿದು ವಾಹನ ಚಾಲನೆ, ನಿಗದಿತ ಸಂಖ್ಯೆಗಿoತ ಹೆಚ್ಚು ಪ್ರಯಾಣಿಕರ ಸಾಗಾಟ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಯ ಅಡಿ ಒಟ್ಟು 55 ಪ್ರಕರಣಗಳನ್ನು ದಾಖಲಿಸಿ ಹೊಸ ವರ್ಷಾಚರಣೆಯ ಸಂಭ್ರಮದಲ್ಲಿದ್ದವರ ಕಾನೂನು ಪಾಠದ ಮೂಲಕ ಕಿಕ್

Read More