ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ
ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ
Read More