ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಂಗಡಗಿ ರಸ್ತೆಯ ಕೋಳೂರು ಕ್ರಾಸ್‌ನಲ್ಲಿ ಭಾನುವಾರ ನಡೆದಿದೆ. ಕೂಡಲಸಂಗಮ ಮೂಲದ ಶರಣಬಸಯ್ಯ ನಿಜಗುಣಯ್ಯ ಹಿರೇಮಠ(43) ಮೃತಪಟ್ಟಿರುವ ವ್ಯಕ್ತಿ. ಬೈಕ್ ಚಲಾಯಿಸುತ್ತಿದ್ದ ಸವಾರ ಅಮರೇಶ ಸಂಗಪ್ಪ ಗುಗ್ಗರಿಗೂ ಗಂಭೀರವಾದ ಗಾಯಳಾಗಿದ್ದು ಅವರಿಗೆ

Read More
ಗ್ಯಾರಂಟಿ ಯೋಜನೆ:                                                     ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಗ್ಯಾರಂಟಿ ಯೋಜನೆ: ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ ಗ್ಯಾರಂಟಿ ಸಮೀತಿ ಪದಾಧಿಕಾರಿಗಳು ನಿವಾಸಿಗಳ ಮನೆ ಎದುರಿಗೆ ರಂಗೋಲಿ ಬಿಡಿಸಿ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸಿದರು. ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸಮೀತಿ ಪದಾಧಿಕಾರಿಗಳು ಇದ್ದರು.

Read More
ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು

Read More