ಫೆ.14 ರಂದು ನೂತನ ಸ್ಕೂಲ್ ಕಟ್ಟಡದ ಉದ್ಘಾಟನೆ: ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ
ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.14 ರಂದು ಮದ್ಯಾಹ್ನ 3.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ತಿಳಿಸಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ
Read More