ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು ಎಂದು ಬಣಜಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಅಶೋಕ ಚಟ್ಟೇರ್ ಹೇಳಿದರು. ಪಟ್ಟಣದ ಕಿಲ್ಲಾದ ಹೊಸಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಣಜಿಗ ಸಮಾಜದ ೨೩ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು

Read More
ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೇಬಗೇರಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯರಗಲ್ ಗ್ರಾಮದ ರೇವಣಸಿದ್ದಪ್ಪ ಶಿವಪ್ಪ ಬೆಣಕಣ್ಣವರ(36)ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳದಿಂದ ಹುನಗುಂದ ಕಡೆಗೆ ಬೈಕ್ ನಂ.ಕೆಎ-33, ಇಇ-6348ರ ಸವಾರ

Read More