ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ
ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು ಕ್ರೈಂ ಪಿ.ಎಸ್.ಆಯ್ ಆರ್.ಎಸ್.ಬಂಗಿ ಹೇಳಿದರು. ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯ 40ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ದೇಶದ
Read More