ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ ಕಾಲು ಹಿಡಿದು ಜಗ್ಗುವವರು ಬಹಳ ಜನ ಇದ್ದಾರೆ.ಆದರೆ ಶಿಕ್ಷಣಕ್ಕಾಗಿ ಪ್ರಭುಗೌಡ ದೇಸಾಯಿ ಅವರಂತಹವರು ಜಮೀನು ಕೊಟ್ಟು ಮತ್ತೊಬ್ಬರನ್ನು ಬೆಳೆಸುವಂತವರು ವಿರಳ ಜನ ಇದ್ದಾರೆ.ಅವರು ನಿಜವಾದ ದೈವಿಯ ಗುಣ ಹೊಂದಿದವರು ಎಂದು ಶಾಸಕ ಸಿ.ಎಸ್.ನಾಡಗೌಡ

Read More