ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ
ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು. ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು.
Read More