ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು ಮಾಡಿಲ್ಲ.ರಾಯಚೂರು,ವಿಜಯಪುರ,ಬಾಗಲಕೋಟೆ,ಕೊಪ್ಪಳ ಜಿಲ್ಲೆಗಳಂತಹ ಹಿಂದುಳಿದ ಜಿಲ್ಲೆಗಳ ರೈತಾಪಿ ವರ್ಗದ ಮಕ್ಕಳನ್ನು ಮೇಲೆ ತರಬೇಕು ಎಂಬ ಉದ್ದೇಶದಿಂದ ಸೈನ್ಸ್ ಕಾಲೇಜು ಆರಂಭಿಸಿದ್ದೇವೆ ಎಂದು ನಾಗರಬೆಟ್ಟ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ ಹೇಳಿದರು. ಪಟ್ಟಣದ

Read More
ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ ಹಾಕಿ ಕೊಲೆಗೈದಿದ್ದ ಆರೋಪಿಗೆ ಇಲ್ಲಿನ ಐದನೇ ಹೆಚ್ಚುವರಿ ಜಿಲ್ಲಾ ವ ಸತ್ರ ನ್ಯಾಯಾಧೀಶ ಸಚೀನ ಕೌಶಿಕ್ ಅವರು ಜೀವಾವಧಿ ಶಿಕ್ಷೆಯೊಂದಿಗೆ 1.50 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣ ಏನು :

Read More
ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ 2.50 ಲಕ್ಷ ಜನರು ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.ಪ್ರತಿ ಗ್ರಾಮಕ್ಕೂ ಕೂಡಾ ತಿಂಗಳಿಗೆ 25 ಲಕ್ಷ ರೂ.ಜಮಾ ಆಗುತ್ತಿವೆ.ಬಡವರ ಜೀವನಕ್ಕೆ ಆದ್ಯತೆ ಸಿಕ್ಕಿದೆ.ಈ ಮತಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದು ಮಾತನಾಡಿದವರಿಗೆ ಕ್ಷೇತ್ರದ ಸ್ವಾಭಿಮಾನಿ,ಜಾನ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಶಾಸಕ

Read More
ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ ಅವರ ಆರ್ಥಿಕ ಮಟ್ಟದ ವೃದ್ಧಿಗೆ ಸಹಕಾರ ಸಂಸ್ಥೆಗಳು ಶ್ರಮಿಸಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯಲ್ಲಿ ಸೋಮವಾರ ಕಮತಗಿಯ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಮುದ್ದೇಬಿಹಾಳ ಶಾಖೆಯನ್ನು ಉದ್ಘಾಟಿಸಿ

Read More
ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು. ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು.

Read More