ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು: ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ
ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಕಾಲುವೆಯಲ್ಲಿ ನ.11, 2025ರಂದು ಒಂದೇ ಕುಟುಂಬದ ಮೂವರು ಮುಳುಗಿ ಮೃತಪಟ್ಟ ಘಟನೆಗೆ ಸಂಬoಧಿಸಿದoತೆ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೆ ತಲಾ ಎರಡು ಲಕ್ಷ ರೂಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಿದೆ. ಈ ಕುರಿತು ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಿಂದ
Read More