ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ:                                ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ: ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ಮುದ್ದೇಬಿಹಾಳ : ಭಾರತೀಯ ನೌಕಾಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಗುರುವಾರ ತವರಿಗೆ ಮರಳಿದ ಮುದ್ದೇಬಿಹಾಳ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯಕ ಅವರನ್ನು ಮುದ್ದೇಬಿಹಾಳ ಪಟ್ಟಣದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಪುಷ್ಪವೃಷ್ಠಿಗೈದು ಸ್ವಾಗತಿಸಲಾಯಿತು. ಪಟ್ಟಣದ ಬಜಾರ ಹನುಮಾನ ದೇವಸ್ಥಾನದಿಂದ ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಪ್ರಮುಖ ಬೀದಿಗಳಲ್ಲಿ ಕರೆತರಲಾಯಿತು.

Read More
50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ:                       ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ: ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ -2026-27 ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಮಾಹಿತಿ ನೀಡಿದರು. ಪಟ್ಟಣದಲ್ಲಿ ಈಚೇಗೆ ಸುದ್ದಿಗೋಷ್ಠಿ ನಡೆಸಿ ಅವರು ಪರೀಕ್ಷೆಯ ಕುರಿತು ಮಾಹಿತಿ ನೀಡಿದರು.

Read More