ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ
ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ ಅವರಾಗಿದ್ದು ಅವರ ಶೌರ್ಯ,ಸಾಹಸದ ಕಥೆಗಳನ್ನು ಮಕ್ಕಳಿಗೆ ತಾಯಂದಿರು ಹೇಳಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ಆಡಳಿತದಿಂದ ಗುರುವಾರ ತಾಲೂಕಾಡಳಿತದಿಂದ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ
Read More