ಮುದ್ದೇಬಿಹಾಳ : ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
ಮುದ್ದೇಬಿಹಾಳ : ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೇಬಗೇರಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯರಗಲ್ ಗ್ರಾಮದ ರೇವಣಸಿದ್ದಪ್ಪ ಶಿವಪ್ಪ ಬೆಣಕಣ್ಣವರ(36)ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳದಿಂದ ಹುನಗುಂದ ಕಡೆಗೆ ಬೈಕ್ ನಂ.ಕೆಎ-33, ಇಇ-6348ರ ಸವಾರ
Read More