60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.

Read More
ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ ಎನ್.ಎ.ಬಿರಾಜದಾರ ಅವರು ಜನಮನ್ನಣೆ ಗಳಿಸಿದ್ದಾರೆ ಎಂದು ಢವಳಗಿ ಸನಾತನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ತಾಲೂಕಿನ ಢವಳಗಿ ಗ್ರಾಮದ ಸ್ವತಂತ್ರö್ಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ

Read More
ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈಗಿರುವ ಸಮಯದ ಬದಲಾಗಿ ಏಪ್ರಿಲ್

Read More
ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ

Read More
ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು ಕೈಬಿಡಬೇಕು. ಮಕ್ಕಳನ್ನು ಕೇವಲ ಅಂಕ ತುಂಬುವ ಚೀಲವನ್ನಾಗಿ ಮಾಡುವ ಮನೋಭಾವದಿಂದ ಹೊರಬಂದು, ಅವರಲ್ಲಿ ಜ್ಞಾನ ಮತ್ತು ಸಾಧನೆಯ ಹಸಿವನ್ನು ಬೆಳೆಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು. ಪಟ್ಟಣದ

Read More
ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ   ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಎಸ್.ಎಸ್.ವಿ.ವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಇಂಗ್ಲಿಷ್ ಮಿಡಿಯಂ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ್ ಕ್ಲಾಸಸ್‌ನ ಸಹಯೋಗದಲ್ಲಿ ಮಾ.29 ರಂದು ಬೆಳಗ್ಗೆ 11ಕ್ಕೆ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಆಡಳಿತಾಧಿಕಾರಿ ವೀರೇಶ ಹವಾಲ್ದಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ

Read More
ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ ಸಂಸ್ಥೆಯ ವತಿಯಿಂದ “ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್” ಪರೀಕ್ಷೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ. ಈ ಪರೀಕ್ಷೆ ಮಾರ್ಚ್ 29ರಂದು (ಭಾನುವಾರ) ಬೆಳಿಗ್ಗೆ 10:30 ಗಂಟೆಗೆ ನಡೆಯಲಿದ್ದು, 3ನೇ ಮತ್ತು 4ನೇ ತರಗತಿಯ ವಿದ್ಯಾರ್ಥಿಗಳಿಗೆ

Read More
ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ ಜಿಲ್ಲಾ ಆಸ್ಪತ್ರೆಗೆ ಬರೆದುಕೊಡುವುದು ಅನಿವಾರ್ಯವಾಗುತ್ತದೆ.ಇಂತಹ ಸಮಯದಲ್ಲಿ ನಾಗರಿಕರು ಆರೋಗ್ಯ ಇಲಾಖೆ ವೈದ್ಯರು,ಸಿಬ್ಬಂದಿಯೊAದಿಗೆ ಸಂಯಮದಿAದ ನಡೆದುಕೊಳ್ಳಬೇಕು ಎಂದು ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯ ಅಭಿಪ್ರಾಯಪಟ್ಟರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆರೋಗ್ಯ ರಕ್ಷಾ ಸಮಿತಿ

Read More
ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು ವಾಹನಗಳು ಪಲ್ಟಿ ಹೊಡೆದ ಪರಿಣಾಮ ಟೆಂಪೋಟ್ರಾವೆಲ್ಸ್ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನುಳಿದ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಆಲಮಟ್ಟಿ ರಸ್ತೆಯಲ್ಲಿ ಬರುವ ಮಾದಿನಾಳ ಕ್ರಾಸ್‌ನಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಜಟ್ಟಗಿ

Read More
ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ

Read More